Bengaluru: ಎಲೆಕ್ಟ್ರಾನಿಕ್ ಸಿಟಿಯಲ್ಲಿ ಆತಂಕ ಮೂಡಿಸಿದ್ದ ಚಿರತೆ ಕೊನೆಗೂ ಸೆರೆ!

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿಯಲ್ಲಿ ಸಾರ್ವಜನಿಕರಲ್ಲಿ ಭೀತಿ ಹುಟ್ಟಿಸಿದ್ದ ಚಿರತೆಯನ್ನು ಕೊನೆಗೂ ಸೆರೆ ಹಿಡಿಯಲಾಗಿದ್ದು, ಕೆಲ ದಿನಗಳ ಹಿಂದಷ್ಟೇ ಚಿರತೆ ಹೆದ್ದಾರಿ ಕ್ರಾಸ್ ಮಾಡುತ್ತಿರುವ ದೃಶ್ಯ ಸೆರೆಯಾಗಿತ್ತು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com