ರಾಜ್ಯಪಾಲರ ಪತ್ರ ಸಮರಕ್ಕೆ ಸಿದ್ದರಾಮಯ್ಯ ಪ್ರತ್ಯಸ್ತ್ರ ಹೂಡಿದ್ದಾರೆ. ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ರಾಜ್ಯಪಾಲರ ಯಾವುದೇ ಪತ್ರಗಳಿಗೆ ಸರ್ಕಾರದ ಮುಖ್ಯಕಾರ್ಯದರ್ಶಿ ಉತ್ತರಿಸದಂತೆ ನಿರ್ಣಯ ಕೈಗೊಳ್ಳಲಾಗಿದೆ. .Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ