ವಿಡಿಯೋ
ಚುನಾವಣಾ ಬಾಂಡ್ ಮೂಲಕ ಕೋಟ್ಯಂತರ ರೂಪಾಯಿ ಹಣ ಸುಲಿಗೆ ಮಾಡಿದ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್, ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಸೇರಿ ಹಲವರ ವಿರುದ್ಧ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಎಫ್ ಐಆರ್ ದಾಖಲಾಗಿದೆ.
Advertisement