ಮುಡಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಮತ್ತೊಂದು ಸಂಕಷ್ಟ ಎದುರಾಗಿದೆ. ಇದೇ ಮುಡಾ ಕೇಸ್ನಲ್ಲಿ ಲೋಕಾಯುಕ್ತ ಎಫ್ಐಆರ್ ಆಧರಿಸಿ ಜಾರಿ ನಿರ್ದೇಶನಾಲಯ ಸಿದ್ದರಾಮಯ್ಯ ವಿರುದ್ಧ ECIR ದಾಖಲು ಮಾಡಿದೆ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ