ವಿಡಿಯೋ
ಬೆಲೆ ಏರಿಕೆಯಿಂದ ಕಂಗೆಟ್ಟ ಜನತೆಗೆ ಬಿಬಿಎಂಪಿ ಡಬಲ್ ಶಾಕ್ ನೀಡಿದೆ. ವಸತಿ ಮತ್ತು ವಸತಿ ರಹಿತ ಪ್ರದೇಶಗಳ ಪಾರ್ಕಿಂಗ್ ಸ್ಥಳಗಳನ್ನು ತೆರಿಗೆ ವ್ಯಾಪ್ತಿಗೆ ಒಳಪಡಿಸಲು ಬಿಬಿಎಂಪಿ ಮಂಗಳವಾರ ಕರಡು ಅಧಿಸೂಚನೆಯನ್ನು ಹೊರಡಿಸಿದ್ದು, ಅಧಿಸೂಚನೆ ಪ್ರಕಟವಾದ ಏಳು ದಿನಗಳಲ್ಲಿ ಆಕ್ಷೇಪಣೆ ಸಲ್ಲಿಸಲು ಆಹ್ವಾನಿಸಿದೆ.
Advertisement