ವಿಡಿಯೋ
ಬಿಜೆಪಿ ವಿಶ್ವದ ಅತಿದೊಡ್ಡ ಪಕ್ಷ ಎಂದು ಹೇಳಿಕೊಳ್ಳುತ್ತದೆ, ಆದರೆ ಅದು ತನ್ನ ರಾಷ್ಟ್ರೀಯ ಅಧ್ಯಕ್ಷರನ್ನು ಆಯ್ಕೆ ಮಾಡಲು ಸಾಧ್ಯವಾಗಲಿಲ್ಲ ಎಂದು ಸಮಾಜವಾದಿ ಪಕ್ಷದ ಅಧ್ಯಕ್ಷ ಅಖಿಲೇಶ್ ಯಾದವ್ ಲೋಕಸಭೆಯಲ್ಲಿ ಹೇಳಿದರು.
ಇದಕ್ಕೆ ಪ್ರತಿಕ್ರಿಯಿಸಿದ ಕೇಂದ್ರ ಗೃಹ ಸಚಿವ ಅಮಿತ್ ಶಾ, ಇತರ ಪಕ್ಷಗಳಿಗಿಂತ ಭಿನ್ನವಾಗಿ, ನಾವು ನಮ್ಮ ಅಧ್ಯಕ್ಷರನ್ನು ಒಂದೇ ಕುಟುಂಬದ 4-5 ಸದಸ್ಯರಿಂದ ಆಯ್ಕೆ ಮಾಡುವುದಿಲ್ಲ. ನಾವು 12-13 ಕೋಟಿ ಸದಸ್ಯರಿಂದ ನಾಯಕನನ್ನು ಆಯ್ಕೆ ಮಾಡುತ್ತೇವೆ ಎಂದು ಟಾಂಗ್ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement