ವಿಡಿಯೋ
ಸಂಸತ್ ನಲ್ಲಿ ವಕ್ಫ್ ತಿದ್ದುಪಡಿ ಮಸೂದೆ ಅಂಗೀಕಾರಗೊಂಡಿದ್ದು, ಕಾಂಗ್ರೆಸ್ ತಿದ್ದುಪಡಿ ಮಸೂದೆಗೆ ತೀವ್ರ ವಿರೋಧ ವ್ಯಕ್ತಪಡಿಸಿದೆ.
ಲೋಕಸಭೆಯಲ್ಲಿ ಕಾಂಗ್ರೆಸ್ ನ ಉಪನಾಯಕ ಗೌರವ್ ಗೊಗೋಯ್ ವಕ್ಫ್ ತಿದ್ದುಪಡಿ ಮಸೂದೆಯ ಬಗ್ಗೆ ಮಾತನಾಡಿದ್ದು, ನೀವು (ಸರ್ಕಾರ) ಯಾವ ಸಂದೇಶವನ್ನು ನೀಡಲು ಬಯಸುತ್ತೀರಿ? ಎಂದು ಪ್ರಶ್ನಿಸಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement