ವಿಡಿಯೋ
ರೈತರಿಗೆ ನೆರವಾಗಲು ರಾಜ್ಯ ಸರ್ಕಾರ ಹಾಲಿನ ದರ ಏರಿಕೆ ಮಾಡಿದ್ದು, ಇದರ ವಿರುದ್ಧ ಪ್ರತಿಭಟನೆ ಮಾಡುತ್ತಿರುವ ಬಿಜೆಪಿಗರು ರೈತ ವಿರೋಧಿಗಳು ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ವಾಗ್ದಾಳಿ ನಡೆಸಿದರು. ಅಗತ್ಯ ವಸ್ತುಗಳ ಬೆಲೆ ಏರಿಕೆ ಕುರಿತು ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಪ್ರತಿಕ್ರಿಯೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement