ವಿಡಿಯೋ
ಒಂಬತ್ತು ತಿಂಗಳ ಕಾಲ ಅಂತಾರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣದಲ್ಲಿ ನೆಲೆಸಿ, ಭೂಮಿಗೆ ಬಂದ ನಾಸಾ ಗಗನ ಯಾತ್ರಿ ಸುನಿತಾ ವಿಲಿಯಮ್ಸ್, ಬುಚ್ ವಿಲ್ಮೋರ್ ಅವರೊಂದಿಗೆ ಮೊದಲ ಬಾರಿಗೆ ಸುದ್ದಿಗೋಷ್ಠಿ ನಡೆಸಿದರು.
ಈ ವೇಳೆ ಹಲವು ಮಹತ್ವದ ಅನುಭವಗಳನ್ನು ಹಂಚಿಕೊಂಡಿದ್ದಾರೆ. ಬಾಹ್ಯಾಕಾಶದಿಂದ ಭಾರತ ಹೇಗೆ ಕಾಣಿಸುತ್ತದೆ ಎನ್ನುವ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement