ವಿಡಿಯೋ
ತೆಲಂಗಾಣ ಸರ್ಕಾರವು ಬಹು-ಮೂಲಸೌಕರ್ಯ ಮತ್ತು ಐಟಿ ಪಾರ್ಕ್‌ಗಳ ಅಭಿವೃದ್ಧಿಗಾಗಿ 400 ಎಕರೆ ಕಾಂಚ ಗಚಿಬೌಲಿ ಪ್ರದೇಶದ ಅರಣ್ಯ ಭೂಮಿ ಹರಾಜು ಹಾಕಲು ಯೋಜಿಸಿದೆ.
ಅರಣ್ಯ ಭೂಮಿ ತೆರವು ವಿರೋಧಿಸಿ ಪ್ರತಿಭಟನೆ ನಡೆಸುತ್ತಿದ್ದ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ವಿದ್ಯಾರ್ಥಿಗಳ ಮೇಲೆ ಬುಧವಾರ ಬೆಳಿಗ್ಗೆ ಲಾಠಿ ಚಾರ್ಜ್ ಮಾಡಲಾಗಿದೆ.
ವಿಡಿಯೋ ಇಲ್ಲಿದೆ ನೋಡಿ.
Advertisement