ವಿಡಿಯೋ
ಬೇಸಿಗೆ ಧಗೆಯಿಂದ ಹೈರಾಣಾಗಿದ್ದ ಬೆಂಗಳೂರಿಗರಿಗೆ ಗುರುವಾರ ಬೆಳಗ್ಗೆಯೇ ವರುಣನ ದರ್ಶನವಾಗಿದ್ದು, ನಗರಾದ್ಯಂತ ಇಂದು ಭಾರಿ ಮಳೆಯಾಗುತ್ತಿದೆ. ಬೆಂಗಳೂರಿನ ಒಳ ಮತ್ತು ಹೊರವಲಯಗಳಲ್ಲಿ ಗುರುವಾರ ಬೆಳಗ್ಗೆಯೇ ಮಳೆಯಾಗಿದೆ. ಇಡೀ ನಗರದಲ್ಲಿ ಬೆಳ್ಳಂಬೆಳಗ್ಗೆ ಮೋಡ ಕವಿದ ವಾತಾವರಣ ನಿರ್ಮಾಣವಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement