ಬಿಹಾರ ಮೂಲದ ಯುವತಿ ಕೇರಳದ ಎರ್ನಾಕುಲಂನಿಂದ ಬೆಂಗಳೂರಿನ ಕೆ.ಆರ್.ಪುರಂ ರೈಲ್ವೆ ನಿಲ್ದಾಣಕ್ಕೆ ಬಂದಿದ್ದಳು. ಈ ವೇಳೆ ಯುವತಿಯನ್ನು ಅಪಹರಿಸಿದ ಆರೋಪಿಗಳಾದ ಸೈಯದ್ ಮಸೂರ್ ಹಾಗೂ ಆಸಿಫ್ ನಿರ್ಜನ ಪ್ರದೇಶಕ್ಕೆ ಕರೆದೊಯ್ದು ಅತ್ಯಾಚಾರ ನಡೆಸಿದ್ದಾರೆ..Follow KannadaPrabha channel on WhatsApp KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ