ವಿಡಿಯೋ
ಬೆಲೆ ಏರಿಕೆ ಮತ್ತಿತರ ವಿಷಯಗಳ ವಿರುದ್ಧ ಬುಧವಾರ ಬೆಂಗಳೂರಿನ ಪ್ರೀಢಂಪಾರ್ಕ್ ನಲ್ಲಿ ಅಹೋರಾತ್ರಿ ಧರಣಿ ನಡೆಸಿದ ಬಿಜೆಪಿ ನಾಯಕರು ಗುರುವಾರ ಸಿಎಂ ಸಿದ್ದರಾಮಯ್ಯ ನಿವಾಸಕ್ಕೆ ಮುತ್ತಿಗೆ ಹಾಕಲು ಮುಂದಾದರು.
ಈ ವೇಳೆ, ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಮತ್ತಿತರ ಬಿಜೆಪಿ ಶಾಸಕರನ್ನು ಪೊಲೀಸರು ವಶಕ್ಕೆ ಪಡೆದರು. ವಿಡಿಯೋ ಇಲ್ಲಿದೆ ನೋಡಿ.
Advertisement