Watch | ಪ್ರಧಾನಿ ಮೋದಿ-ಯೂನುಸ್ ಭೇಟಿ: ಹಿಂದೂಗಳ ಭದ್ರತೆ ಮುಖ್ಯ; ಕಠಿಣ ಸಂದೇಶ ರವಾನೆ!

ಪ್ರಧಾನ ಮಂತ್ರಿ ನರೇಂದ್ರ ಮೋದಿಯವರು ಬಾಂಗ್ಲಾದೇಶ ಮಧ್ಯಂತರ ಸರ್ಕಾರದ ಮುಖ್ಯ ಸಲಹೆಗಾರ ಮೊಹಮ್ಮದ್ ಯೂನುಸ್ ಅವರನ್ನು ಬ್ಯಾಂಕಾಕ್ ನಲ್ಲಿ ಭೇಟಿ ಮಾಡಿದ್ದಾರೆ.

ಕಳೆದ ವರ್ಷ ಆಗಸ್ಟ್ ತಿಂಗಳಲ್ಲಿ ಶೇಖ್ ಹಸೀನಾ ಅವರು ಪ್ರಧಾನಿ ಹುದ್ದೆಯಿಂದ ಪದಚ್ಯುತಗೊಂಡ ನಂತರ ಉಭಯ ನಾಯಕರ ಮೊದಲ ಭೇಟಿ ಇದಾಗಿದೆ.

ಬಂಗಾಳ ಕೊಲ್ಲಿ ಬಹು-ವಲಯ ಮತ್ತು ತಾಂತ್ರಿಕ ಸಹಕಾರ (BIMSTEC) ಗುಂಪಿನ ನಾಯಕರ ಶೃಂಗಸಭೆಯ ಹೊರಗೆ ಉಭಯ ನಾಯಕರು ಭೇಟಿ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com