ವಿಡಿಯೋ
ಬಿಜೆಪಿ ಕಾರ್ಯಕರ್ತ ವಿನಯ್ ಸೋಮಣ್ಣ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಶಾಸಕರಾದ ಎ.ಎಸ್ ಪೊನ್ನಣ್ಣ, ಮಂತರ್ ಗೌಡ ವಿರುದ್ದ ಎಫ್ ಐಆರ್ ದಾಖಲಿಸಲು ಆಗ್ರಹಿಸಿ ಕುಶಾಲನಗರದಲ್ಲಿ ಬಿಜೆಪಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ.
ಪ್ರತಿಭಟನೆಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಂಸದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಮಾಜಿ ಸಂಸದ ಪ್ರತಾಪ್ ಸಿಂಹ ಭಾಗಿಯಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement