ವಿಡಿಯೋ
Watch | ಮುಸ್ಲಿಂ ಮಹಿಳೆಯರ ಸಬಲೀಕರಣಕ್ಕಾಗಿ UCC ಜಾರಿ ಅಗತ್ಯ: ಕರ್ನಾಟಕ ಹೈಕೋರ್ಟ್; ಭೋವಿ ನಿಗಮ ಹಗರಣ: ಮಾಜಿ ವ್ಯವಸ್ಥಾಪಕನ ಬಂಧನ; ಇಬ್ಬರು ಅಪ್ರಾಪ್ತ ಬಾಲಕರನ್ನು ಮರಕ್ಕೆ ಕಟ್ಟಿ ಹಲ್ಲೆ!
ಏಕರೂಪ ನಾಗರಿಕ ಸಂಹಿತೆಯನ್ನು ಜಾರಿಗೆ ತರಬೇಕೆಂದು ಕರ್ನಾಟಕ ಹೈಕೋರ್ಟ್, ಕೇಂದ್ರ ಮತ್ತು ರಾಜ್ಯ ಸರ್ಕಾರಗಳಿಗೆ ಒತ್ತಾಯಿಸಿದೆ. ಏಕರೂಪ ನಾಗರಿಕ ಸಂಹಿತೆ ನ್ಯಾಯ, ಸಮಾನತೆ, ಜಾತ್ಯತೀತತೆ ಮತ್ತು ರಾಷ್ಟ್ರೀಯ ಏಕತೆಯ ಸಾಂವಿಧಾನಿಕ ಆದರ್ಶಗಳನ್ನು ಸಾಕಾರಗೊಳಿಸುವತ್ತ ಒಂದು ನಿರ್ಣಾಯಕ ಹೆಜ್ಜೆಯಾಗಿದೆ ಎಂದು ಹೈಕೋರ್ಟ್ ಹೇಳಿದೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ