ವಿಡಿಯೋ
ಬೆಲೆ ಏರಿಕೆ, ಮುಸ್ಲಿಂ ಓಲೈಕೆ ಹಾಗೂ ದಲಿತರ ಹಣ ಲೂಟಿ ಖಂಡಿಸಿ ರಾಜ್ಯ ಸರ್ಕಾರದ ವಿರುದ್ಧ ಬಿಜೆಪಿ ಇಂದಿನಿಂದ ಜನಾಕ್ರೋಶ ಯಾತ್ರೆ ಕೈಗೊಂಡಿದೆ.
ಇಂದು ಮಧ್ಯಾಹ್ನ 3:15ಕ್ಕೆ ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ನಂತರ ಬಿಜೆಪಿ ಮುಖಂಡರು ಯಾತ್ರೆ ಆರಂಭಿಸಿದರು.
ಮೈಸೂರಿನ ಲಷ್ಕರ್ ಮೊಹಲ್ಲಾದ ಅಂಚೆ ಕಚೇರಿ ಬಳಿಯಿಂದ ಯಾತ್ರೆ ಆರಂಭಗೊಂಡಿದ್ದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಯಾತ್ರೆಗೆ ಚಾಲನೆ ನೀಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement