ವಿಡಿಯೋ
ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಬಗ್ಗೆ ರಾಜ್ಯ ಗೃಹ ಸಚಿವ ಜಿ. ಪರಮೇಶ್ವರ ಅವರು ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.
ಘಟನೆ ದುರದೃಷ್ಟಕರವಾದರೂ, ಬೆಂಗಳೂರಿನಂತಹ ದೊಡ್ಡ ನಗರದಲ್ಲಿ ಅಲ್ಲೊಂದು ಇಲ್ಲೊಂದು ಮಹಿಳೆಯರ ಮೇಲಿನ ದೌರ್ಜನ್ಯದಂತಹ ಘಟನೆಗಳು ಸಂಭವಿಸುತ್ತವೆ ಎಂದು ಹೇಳಿದ್ದಾರೆ.
ವಿಡಿಯೋ ಇಲ್ಲಿದೆ ನೋಡಿ.
Advertisement