ವಿಡಿಯೋ
ಪಂಜಾಬ್ ರಾಜ್ಯದ ಜಲಂಧರ್‌ನ ಬಿಜೆಪಿ ನಾಯಕ ಮನೋರಂಜನ್ ಕಾಲಿಯಾ ಅವರ ನಿವಾಸದ ಹೊರಗೆ ಮಂಗಳವಾರ ಮುಂಜಾನೆ ಭಾರೀ ಸ್ಫೋಟ ಸಂಭವಿಸಿದೆ.
ಸ್ಫೋಟಕ್ಕೆ ಸಂಬಂಧಿಸಿದಂತೆ ಇಬ್ಬರು ವ್ಯಕ್ತಿಗಳನ್ನು ಬಂಧಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಮಂಗಳವಾರ ತಿಳಿಸಿದ್ದಾರೆ.
ಅಪರಾಧಕ್ಕೆ ಬಳಸಲಾದ ಇ-ರಿಕ್ಷಾವನ್ನು ಸಹ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು.
ವಿಶೇಷ ಪೊಲೀಸ್ ಮಹಾನಿರ್ದೇಶಕ (ಕಾನೂನು ಮತ್ತು ಸುವ್ಯವಸ್ಥೆ) ಅರ್ಪಿತ್ ಶುಕ್ಲಾ, ಕೋಮು ಸಾಮರಸ್ಯವನ್ನು ಕದಡಲು ಈ ಅಪರಾಧ ಮಾಡಲಾಗಿದೆ ಎಂದು ಹೇಳಿದರು. ವಿಡಿಯೋ ಇಲ್ಲಿದೆ ನೋಡಿ.
Advertisement