ವಿಡಿಯೋ
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶಗಳನ್ನು ಇಂದು ಪ್ರಕಟಿಸಿದ್ದು, ರಾಜ್ಯದಲ್ಲಿ ಒಟ್ಟಾರೆ ಶೇಕಡಾವಾರು 73.45 ರಷ್ಟು ವಿದ್ಯಾರ್ಥಿಗಳು ತೇರ್ಗಡೆ ಹೊಂದಿದ್ದಾರೆ. ಕಳೆದ ವರ್ಷಕ್ಕೆ ಹೋಲಿಸಿದರೆ ಫಲಿತಾಂಶದಲ್ಲಿ ಶೇ. 7.7 ರಷ್ಟು ಕುಸಿತ ಕಂಡಿದೆ.
Advertisement