ವಿಡಿಯೋ
ಬೆಂಗಳೂರಿನಲ್ಲಿ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ಹೇಳಿಕೆಗೆ ಕರ್ನಾಟಕ ಗೃಹ ಸಚಿವ ಜಿ. ಪರಮೇಶ್ವರ ಮಂಗಳವಾರ ವಿಷಾದ ವ್ಯಕ್ತಪಡಿಸಿದ್ದಾರೆ.
ಲೈಂಗಿಕ ದೌರ್ಜನ್ಯ ಘಟನೆಯ ಕುರಿತು "ದೊಡ್ಡ ನಗರದಲ್ಲಿ ಇಂತಹ ಘಟನೆಗಳು ಅಲ್ಲೊಂದು ಇಲ್ಲೊಂದು ನಡೆಯುತ್ತಿರುತ್ತವೆ" ಎಂಬ ಅವರ ಹೇಳಿಕೆ ನಿನ್ನೆ ದೊಡ್ಡ ವಿವಾದಕ್ಕೆ ಕಾರಣವಾಗಿತ್ತು.
ವಿಡಿಯೋ ಇಲ್ಲಿದೆ ನೋಡಿ.