ವಿಡಿಯೋ
ಮುಡಾ ಹಗರಣದ ತನಿಖೆ ಎದುರಿಸುತ್ತಿರುವ ಸಿಎಂ ಸಿದ್ದರಾಮಯ್ಯ ವಿರುದ್ಧ ಈಗ ಮತ್ತೊಂದು ಗಂಭೀರ ಆರೋಪ ಕೇಳಿಬಂದಿದೆ. ಗಣಿ ಗುತ್ತಿಗೆ ನವೀಕರಣ ವಿಷಯದಲ್ಲಿ ಸಿಎಂ 500 ಕೋಟಿ ರೂ. ಕಿಕ್‌ಬ್ಯಾಕ್ ಪಡೆದಿದ್ದಾರೆ ಎಂದು ಆರೋಪಿಸಿರುವ ಸಾಮಾಜಿಕ ಕಾರ್ಯಕರ್ತ ರಾಮಮೂರ್ತಿ ಗೌಡ ರಾಜ್ಯಪಾಲ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಪತ್ರ ಬರೆದಿದ್ದಾರೆ.
Advertisement