Watch | ಸಿದ್ದರಾಮಯ್ಯ ಸರ್ಕಾರದಿಂದ ಹೆಚ್ಚು ಕಮಿಷನ್‌ಗೆ ಡಿಮ್ಯಾಂಡ್; ಕೈ ಸರ್ಕಾರದ ವಿರುದ್ಧ 'ಜನಾಕ್ರೋಶ' ಕಿಚ್ಚು; ಪ್ರವಾದಿ ಮಹಮ್ಮದ್ ವಿರುದ್ಧ ಹೇಳಿಕೆ; ಯತ್ನಾಳ್ ವಿರುದ್ಧ FIR!

ರಾಜ್ಯದ ಗುತ್ತಿಗೆದಾರರಿಗೆ ಸಿದ್ದರಾಮಯ್ಯ ಸರ್ಕಾರದಿಂದಲೂ ಪೇಮೆಂಟ್ಗಳು ಆಗುತ್ತಿಲ್ಲ, ಗುತ್ತಿಗೆದಾರರು ಮತ್ತು ಇಲಾಖೆಗಳ ನಡುವೆ ಮಧ್ಯವರ್ತಿಗಳ ಹಾವಳಿ ಹೆಚ್ಚಾಗಿದೆ. ಹಿಂದಿನ ಸರ್ಕಾರಕ್ಕಿಂತ ಹೆಚ್ಚಿನ ಕಮೀಶನ್ ಡಿಮ್ಯಾಂಡ್ ಮಾಡುತ್ತಿದ್ದಾರೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಅರ್ ಮಂಜುನಾಥ್ ಗಂಭೀರ ಆರೋಪ ಮಾಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com