ವಿಡಿಯೋ
2008 ರ ಮುಂಬೈ ಭಯೋತ್ಪಾದಕ ದಾಳಿಯ ಆರೋಪಿ ತಹವ್ವೂರ್ ರಾಣಾನನ್ನು ಅಮೆರಿಕದಿಂದ ಗಡಿಪಾರು ಮಾಡಲಾಗಿದೆ.
ಇಂದು ರಾಣಾನನ್ನು ಭಾರತಕ್ಕೆ ಕರೆತಂದು ಕೋರ್ಟ್ ಗೆ ಹಾಜರುಪಡಿಸುವ ಸಾಧ್ಯತೆ ಇರುವುದರಿಂದ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯದ ಹೊರಗೆ ಭದ್ರತೆ ಹೆಚ್ಚಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement