Watch | ಉಡುಪಿ ಮಠದ ಎದುರು pre-wedding shoot ಗೆ ನಿರ್ಬಂಧ; ಕಮಿಷನ್ ಕೇಳಿದ್ದರೆ ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಲಿ- DK Shivakumar; ರಸ್ತೆ ಅಪಘಾತ: ನಾಲ್ವರು ಸಾವು
ತೀವ್ರ ವಿವಾದಕ್ಕೆ ಕಾರಣವಾಗಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ಅಥವಾ ಜಾತಿ ಗಣತಿ ವರದಿ ಅನುಷ್ಠಾನದ ಸಂಬಂಧ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಾಗಿದೆ.