ವಿಡಿಯೋ
ಮಹಾರಾಷ್ಟ್ರದ ನಾಗ್ಪುರ ಜಿಲ್ಲೆಯ ಅಲ್ಯೂಮಿನಿಯಂ ಉತ್ಪನ್ನಗಳ ಉತ್ಪಾದನಾ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದೆ.
ಸ್ಫೋಟದಲ್ಲಿ ಇಬ್ಬರು ತೀವ್ರವಾಗಿ ಗಾಯಗೊಂಡಿದ್ದ ಕಾರ್ಮಿಕರು ಶನಿವಾರ (ಏಪ್ರಿಲ್ 12, 2025) ಸಾವನ್ನಪ್ಪಿದ್ದಾರೆ.
ಇದರಿಂದ ಸಾವನ್ನಪ್ಪಿದವರ ಸಂಖ್ಯೆ ಐದಕ್ಕೆ ಏರಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಇತರ ಐದು ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement