ವಿಡಿಯೋ
ಜಮ್ಮು ಮತ್ತು ಕಾಶ್ಮಿರದ ಅಖ್ನೂರ್ ವಲಯದಲ್ಲಿ ಭಯೋತ್ಪಾದಕ ಒಳನುಸುಳುವಿಕೆ ವಿರುದ್ಧ ನಡೆದ ಗುಂಡಿನ ಚಕಮಕಿಯಲ್ಲಿ ಭಾರತೀಯ ಸೇನೆಯ ಜೂನಿಯರ್ ಕಮಿಷನ್ಡ್ ಶ್ರೇಣಿಯ ಅಧಿಕಾರಿ (ಜೆಸಿಒ) ಹುತಾತ್ಮರಾಗಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
ಏತನ್ಮಧ್ಯೆ, ಜಮ್ಮು ಮತ್ತು ಕಾಶ್ಮೀರದ ಕಿಶ್ತ್ವಾರ್ ಜಿಲ್ಲೆಯ ಚತ್ರೂ ಅರಣ್ಯ ಪ್ರದೇಶದಲ್ಲಿ ಉಗ್ರರ ವಿರುದ್ಧ ಸೇನಾಪಡೆ ಕಾರ್ಯಾಚರಣೆ ನಡೆಸಿದ್ದು, ಮೂವರು ಉಗ್ರರನ್ನು ಹತ್ಯೆ ಮಾಡಿದೆ. ವಿಡಿಯೋ ಇಲ್ಲಿದೆ ನೋಡಿ.