Watch | ಹುಬ್ಬಳ್ಳಿ: 5 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಕೊಲೆ; ಕರಗಕ್ಕೆ ಹಣ ಕೊಡಲು ಆಗದೇ ಇದ್ದರೆ, ದೇವಸ್ಥಾನ ನಮಗೆ ಒಪ್ಪಿಸಿ- ತಿರುಗಿಬಿದ್ದ ಅರ್ಚಕರು; ವಕ್ಫ್ ಬಗ್ಗೆ ಪ್ರಚೋದನಕಾರಿ ಹೇಳಿಕೆ: ಇಬ್ಬರ ಬಂಧನ
ರಾಜ್ಯದಲ್ಲಿ ಹೆಣ್ಣುಮಕ್ಕಳ ಮೇಲಿನ ಪೈಶಾಚಿಕ ಕೃತ್ಯಗಳು ನಿಲ್ಲುತ್ತಿಲ್ಲ. ಹುಬ್ಬಳ್ಳಿಯಲ್ಲಿ ನಾಗರಿಕ ಸಮಾಜ ತಲೆತಗ್ಗಿಸುವಂತಹ ಭೀಕರ ಘಟನೆ ನಡೆದಿದೆ. ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯ ಶವ ಶೌಚಾಲಯದೊಳಗೆ ಪತ್ತೆಯಾಗಿರುವ ಆಘಾತಕಾರಿ ಘಟನೆ ನಡೆದಿದೆ.