ವಿಡಿಯೋ
ಹುಬ್ಬಳ್ಳಿಯಲ್ಲಿ 5 ವರ್ಷದ ಬಾಲಕಿ ಕೊಲೆ: ಘಟನೆ ನಡೆದ 6 ಗಂಟೆಯೊಳಗೆ ಪೊಲೀಸರ ಗುಂಡೇಟಿಗೆ ಬಿಹಾರ ಮೂಲದ ಆರೋಪಿ ಬಲಿ!
ಹುಬ್ಬಳ್ಳಿಯ ಅಧ್ಯಾಪಕ್ ನಗರದಲ್ಲಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ ಕೊಲೆ ಮಾಡಿದ್ದ ಬಿಹಾರ ಮೂಲದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.
ಐದು ವರ್ಷದ ಬಾಲಕಿಯ ಕೊಲೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಹುಬ್ಬಳ್ಳಿ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಆಧರಿಸಿ ಆರೋಪಿಯ ಪತ್ತೆಗಾಗಿ ಹಲವು ತಂಡಗಳನ್ನು ರಚಿಸಿದ್ದರು. ವಿಡಿಯೋ ಇಲ್ಲಿದೆ ನೋಡಿ.
Advertisement