ವಿಡಿಯೋ
ಹರ್ಯಾಣದ ಯಮುನಾನಗರ್ ನಲ್ಲಿ ಸೋಮವಾರ ಪ್ರಧಾನಿ ಮೋದಿ ಅವರು ಸಾರ್ವಜನಿಕರನ್ನುದ್ದೇಶಿಸಿ ಭಾಷಣ ಮಾಡಿದರು.
ಈ ವೇಳೆ, ಕರ್ನಾಟಕದ ಕಾಂಗ್ರೆಸ್ ಸರ್ಕಾರವು ಧರ್ಮದ ಆಧಾರದ ಮೇಲೆ ಟೆಂಡರ್‌ಗಳಲ್ಲಿ ಮೀಸಲಾತಿ ನೀಡುತ್ತಿದೆ ಎಂದು ಆರೋಪಿಸಿದರು,
ಈ ಕ್ರಮವು "ಪರಿಶಿಷ್ಟ ಜಾತಿಗಳು (SCs), ಪರಿಶಿಷ್ಟ ಪಂಗಡಗಳು (STs) ಮತ್ತು ಇತರ ಹಿಂದುಳಿದ ವರ್ಗಗಳ (OBCs) ಹಕ್ಕುಗಳನ್ನು ಕಸಿದುಕೊಂಡಿದೆ" ಎಂದು ಆರೋಪಿಸಿದರು.
ಇಷ್ಟೇ ಅಲ್ಲದೆ, ಕರ್ನಾಟಕದಲ್ಲಿ ಇತ್ತೀಚಿನ ಬೆಲೆ ಏರಿಕೆಗಳ ಬಗ್ಗೆಯೂ ಪ್ರಸ್ತಾಪಿಸಿದ ಮೋದಿ, ರಾಜ್ಯ ಸರ್ಕಾರವನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡರು. ವಿಡಿಯೋ ಇಲ್ಲಿದೆ ನೋಡಿ.
Advertisement