Watch | ಲಕ್ನೋ ಲೋಕ ಬಂಧು ಆಸ್ಪತ್ರೆಯಲ್ಲಿ ಬೆಂಕಿ: ಒಬ್ಬ ರೋಗಿ ಸಾವು, 200 ಮಂದಿ ಸ್ಥಳಾಂತರ

ಉತ್ತರ ಪ್ರದೇಶದ ಲಕ್ನೋದಲ್ಲಿ ಸರ್ಕಾರಿ ಸ್ವಾಮ್ಯದ ಲೋಕಬಂಧು ರಾಜ್ ನಾರಾಯಣ್ ಸಂಯೋಜಿತ ಆಸ್ಪತ್ರೆಯಲ್ಲಿ ನಿನ್ನೆ ಸೋಮವಾರ ತಡರಾತ್ರಿ ಬೆಂಕಿ ಅವಘಡ ಸಂಭವಿಸಿದೆ.

ಈ ದುರ್ಘಟನೆಯಲ್ಲಿ, ಒಬ್ಬ ರೋಗಿ ಮೃತಪಟ್ಟು, ಸುಮಾರು 200 ಜನರನ್ನು ತುರ್ತು ಸ್ಥಳಾಂತರ ಮಾಡಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com