ವಿಡಿಯೋ
ಅಮೆರಿಕಾದ ಸ್ಯಾನ್ ಡಿಯಾಗೋದಲ್ಲಿ ಸೋಮವಾರ ಬೆಳಿಗ್ಗೆ 5.2 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುಎಸ್ ಭೂವೈಜ್ಞಾನಿಕ ಸಮೀಕ್ಷೆ ತಿಳಿಸಿದೆ.
ಲಾಸ್ ಏಂಜಲೀಸ್ ಸೇರಿದಂತೆ ದಕ್ಷಿಣ ಕ್ಯಾಲಿಫೋರ್ನಿಯಾದ ಹಲವಾರು ಭಾಗಗಳಲ್ಲಿ ಕಂಪನದ ಅನುಭವವಾಗಿದೆ.
ಯುಎಸ್‌ಜಿಎಸ್ ಪ್ರಕಾರ, ಜೂಲಿಯನ್‌ನಿಂದ ದಕ್ಷಿಣಕ್ಕೆ 2.5 ಮೈಲಿ (ನಾಲ್ಕು ಕಿಲೋಮೀಟರ್) ದೂರದಲ್ಲಿರುವ ಸ್ಯಾನ್ ಡಿಯಾಗೋ ಕೌಂಟಿಯಲ್ಲಿ ಭೂಕಂಪದ ಕೇಂದ್ರಬಿಂದು ಕಂಡುಬಂದಿದೆ. ವಿಡಿಯೋ ಇಲ್ಲಿದೆ ನೋಡಿ.
Advertisement