ವಿಡಿಯೋ
ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನ ಸುರಂಕೋಟೆಯ ಲಸಾನಾ ಪ್ರದೇಶದಲ್ಲಿ ಸೋಮವಾರ ರಾತ್ರಿ ಭಯೋತ್ಪಾದಕರು ಮತ್ತು ಭದ್ರತಾ ಸಿಬ್ಬಂದಿ ನಡುವೆ ಗುಂಡಿನ ಚಕಮಕಿ ನಡೆದಿದೆ.
ಏಪ್ರಿಲ್ 15 ರಂದು ಜಮ್ಮು ಮತ್ತು ಕಾಶ್ಮೀರ ಪೊಲೀಸರು ಮತ್ತು ಭಾರತೀಯ ಸೇನೆಯ ರೋಮಿಯೋ ಪಡೆ ಅರಣ್ಯ ಪ್ರದೇಶವನ್ನು ಸುತ್ತುವರೆದು ಶೋಧ ಕಾರ್ಯಾಚರಣೆ ನಡೆಸಿತು.
ಇದರಲ್ಲಿ ಭದ್ರತಾ ಸಿಬ್ಬಂದಿಗಳಲ್ಲಿ ಒಬ್ಬರು ಗಾಯಗೊಂಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement