ವಿಡಿಯೋ
ಹರಿಯಾಣದ ಯಮುನಾನಗರಕ್ಕೆ ಸೋಮವಾರ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ ಬಹುಕಾಲದ ಅಭಿಮಾನಿಯೊಬ್ಬರನ್ನು ಭೇಟಿಯಾಗಿದ್ದಾರೆ.
ಅಲ್ಲದೇ ಆ ಅಭಿಮಾನಿಯ 14 ವರ್ಷಗಳ ಪ್ರತಿಜ್ಞೆಯನ್ನು ಈಡೇರಿಸಿದ್ದಾರೆ. ಭೇಟಿಯ ವೇಳೆ ರಾಂಪಾಲ್ ಕಶ್ಯಪ್ ಅವರಿಗೆ ಹೊಸ ಶೂ ನೀಡಿದ ಪ್ರಧಾನಿ ಮೋದಿ, ಶೂ ಹಾಕಲು ಅವರಿಗೆ ಸಹಾಯ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement