ವಿಡಿಯೋ
ಮಹಾರಾಷ್ಟ್ರದ ನಾಸಿಕ್ ನಗರದಲ್ಲಿ ಅನಧಿಕೃತ ದರ್ಗಾವನ್ನು ಧ್ವಂಸ ಮಾಡುವುದನ್ನು ವಿರೋಧಿಸಿ ಪೊಲೀಸ್ ಸಿಬ್ಬಂದಿ ಮೇಲೆ ಕೆಲವರು ದಾಳಿ ಮಾಡಿದ್ದಾರೆ.
ಈ ಘಟನೆಯಲ್ಲಿ ಇಪ್ಪತ್ತೊಂದು ಪೊಲೀಸ್ ಸಿಬ್ಬಂದಿ ಗಾಯಗೊಂಡರು ಮತ್ತು ಮೂರು ಪೊಲೀಸ್ ವಾಹನಗಳು ಹಾನಿಗೊಳಗಾದವು ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ.
ಮಂಗಳವಾರ ತಡರಾತ್ರಿ ಈ ಘಟನೆ ನಡೆದಿದ್ದು, ಗುಂಪು ಚದುರಿಸಲು ಪೊಲೀಸರು ಲಾಠಿ ಚಾರ್ಜ್ ಮತ್ತು ಅಶ್ರುವಾಯು ಶೆಲ್‌ಗಳನ್ನು ಪ್ರಯೋಗಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ವಿಡಿಯೋ ಇಲ್ಲಿದೆ ನೋಡಿ.
Advertisement