Watch | ಹಾರ್ವರ್ಡ್ ವಿಶ್ವವಿದ್ಯಾಲಯಕ್ಕೆ ಟ್ರಂಪ್ 2.3 ಬಿಲಿಯನ್ ಡಾಲರ್ ಅನುದಾನ ಸ್ಥಗಿತ

ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಆಡಳಿತವು ಏಪ್ರಿಲ್ 14 ರಂದು ಹಾರ್ವರ್ಡ್‌ ವಿಶ್ವವಿದ್ಯಾಲಯಕ್ಕೆ $2.3 ಬಿಲಿಯನ್ ಫೆಡರಲ್ ನೆರವನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿತು.

ವಿಶ್ವವಿದ್ಯಾನಿಲಯವು ಶಿಕ್ಷಣ ಇಲಾಖೆಯ ಹಲವಾರು ಬೇಡಿಕೆಗಳನ್ನು ತಿರಸ್ಕರಿಸಿದ ಕೆಲವೇ ಗಂಟೆಗಳ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com