ವಿಡಿಯೋ
ಒಂದನೇ ತರಗತಿಗೆ ಪ್ರವೇಶ ಪಡೆಯುವ ಮಕ್ಕಳ ವಯೋಮಿತಿ ಸಡಿಲಗೊಳಿಸುವ ಕುರಿತ ಶಿಫಾರಸು ಒಳಗೊಂಡ ತಾತ್ಕಾಲಿಕ ವರದಿಯನ್ನು ಶಾಲಾ ಶಿಕ್ಷಣ ಇಲಾಖೆ ಪ್ರಕಟಿಸಿದೆ. ಅದರ ಪ್ರಕಾರ ಮಕ್ಕಳಿಗೆ 5 ವರ್ಷ 5 ತಿಂಗಳು ಆಗಿದ್ದರೆ, ಎಲ್ಕೆಜಿ, ಯುಕೆಜಿ ಮುಗಿಸಿದ್ದರೆ ಈ ವರ್ಷ ಮಾತ್ರ ಒಂದನೇ ತರಗತಿಗೆ ಪ್ರವೇಶ ನೀಡಲಾಗುತ್ತದೆ.
Advertisement