ವಿಡಿಯೋ
ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬುಧವಾರ ಮುರ್ಷಿದಾಬಾದ್‌ನಲ್ಲಿ ನಡೆದ ಇತ್ತೀಚಿನ ಕೋಮು ಹಿಂಸಾಚಾರವನ್ನು "ಪೂರ್ವ ಯೋಜಿತ" ಎಂದು ಕರೆದಿದ್ದಾರೆ.
ಬಿಎಸ್‌ಎಫ್, ಕೇಂದ್ರ ಸಂಸ್ಥೆಗಳು ಮತ್ತು ಬಿಜೆಪಿಯ ಒಂದು ವಿಭಾಗವು ಬಾಂಗ್ಲಾದೇಶ ಗಡಿಯಿಂದ ಒಳನುಸುಳುವಿಕೆಯನ್ನು ತಡೆಯದೆ ಉದ್ವಿಗ್ನತೆಯನ್ನು ಹೆಚ್ಚಿಸುತ್ತಿದೆ ಎಂದು ಆರೋಪಿಸಿದ್ದಾರೆ.
ವಕ್ಫ್ (ತಿದ್ದುಪಡಿ) ಕಾಯ್ದೆಯ ಬಗ್ಗೆ ಚರ್ಚಿಸಲು ಮುಸ್ಲಿಂ ಧಾರ್ಮಿಕ ನಾಯಕರೊಂದಿಗೆ ನಡೆದ ಸಭೆಯಲ್ಲಿ ಮಮತಾ ಬ್ಯಾನರ್ಜಿ ಮಾತನಾಡಿದರು. ವಿಡಿಯೋ ಇಲ್ಲಿದೆ ನೋಡಿ.
Advertisement