ವಿಡಿಯೋ
ಮಸೂದೆಗಳ ಕುರಿತು ನಿರ್ಧರಿಸಲು ರಾಷ್ಟ್ರಪತಿಗಳಿಗೆ ಸಮಯ ನಿಗದಿಪಡಿಸಿದ ಸುಪ್ರೀಂ ಕೋರ್ಟ್‌ನ ಇತ್ತೀಚಿನ ತೀರ್ಪಿನ ಬಗ್ಗೆ ಉಪರಾಷ್ಟ್ರಪತಿ ಜಗದೀಪ್ ಧಂಕರ್ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.
ರಾಜ್ಯಸಭೆಯ ಇಂಟರ್ನ್‌ಗಳನ್ನು ಉದ್ದೇಶಿಸಿ ಗುರುವಾರ ಮಾತನಾಡಿದ ಧಂಕರ್, "ನ್ಯಾಯಾಲಯಗಳು ರಾಷ್ಟ್ರಪತಿಗಳಿಗೆ ನಿರ್ದೇಶನ ನೀಡಲು ಸಾಧ್ಯವಿಲ್ಲ" ಎಂದು ಗುರುವಾರ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement