Watch | ಜನಿವಾರ ತೆಗೆಯದಿದ್ದಕ್ಕೆ CET ಪರೀಕ್ಷೆಗೆ ಅವಕಾಶ ನಿರಾಕರಣೆ, ಪ್ರತಿಭಟನೆ

ಪಿಯುಸಿ ಪರೀಕ್ಷೆ ಬೆನ್ನಲ್ಲೇ ವೃತ್ತಿಪರ ಕೋರ್ಸ್​ಗಳ ಪ್ರವೇಶಾತಿಗಾಗಿ ರಾಜ್ಯಾದ್ಯಂತ ಏಪ್ರಿಲ್ 15, 16, 17 ಸಿಇಟಿ ಪರೀಕ್ಷೆ ನಡೆಯುತ್ತಿದೆ.

ಗುರುವಾರ ಶಿವಮೊಗ್ಗ ಮತ್ತು ಬೀದರ್​ನಲ್ಲಿ ಪರೀಕ್ಷಾರ್ಥಿಗೆ ತಪಾಸಣೆ ವೇಳೆ ಜನಿವಾರ ತೆಗೆದುಹಾಕುವಂತೆ ಅಧಿಕಾರಿಗಳು ಸೂಚನೆ ನೀಡಿರುವುದು ವಿವಾದಕ್ಕೆ ಕಾರಣವಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com