Watch | ದೆಹಲಿಯಲ್ಲಿ ಕಟ್ಟಡ ಕುಸಿತ: ನಾಲ್ವರು ಸಾವು

ಈಶಾನ್ಯ ದೆಹಲಿಯ ಶಕ್ತಿ ವಿಹಾರ್ ಪ್ರದೇಶದ ಮುಸ್ತಾಫಾಬಾದ್ ನಲ್ಲಿ ಶನಿವಾರ ಬೆಳಗಿನ ಜಾವ ನಾಲ್ಕು ಅಂತಸ್ತಿನ ಕಟ್ಟಡ ಕುಸಿದು ಬಿದ್ದಿದೆ.

ಈ ದುರ್ಘಟನೆಯಲ್ಲಿ ನಾಲ್ವರು ಮೃತಪಟ್ಟು, ಹಲವರು ಅವಶೇಷಗಳಡಿ ಸಿಲುಕಿದ್ದಾರೆ.

ಕಟ್ಟಡ ಕುಸಿದ ಸ್ಥಳದಲ್ಲಿ ಸುಮಾರು 11 ಜನರನ್ನು ರಕ್ಷಿಸಲಾಗಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com