Watch | ರಿಕ್ಕಿ ರೈ ಮೇಲೆ ಗುಂಡಿನ ದಾಳಿ: ಮಾಜಿ ಡಾನ್ ಮುತ್ತಪ್ಪ ರೈ ಎರಡನೇ ಪತ್ನಿ ಅನುರಾಧ ಸೇರಿ ನಾಲ್ವರ ವಿರುದ್ಧ FIR

ಮಾಜಿ ಭೂಗತ ಪಾತಕಿ ಮುತ್ತಪ್ಪ ರೈ ಕಿರಿಯ ಪುತ್ರ ರಿಕ್ಕಿ ರೈ ಮೇಲೆ ದುಷ್ಕರ್ಮಿಗಳು ಶೂಟೌಟ್ ನಡೆಸಿರುವ ಘಟನೆ ರಾಮನಗರ ಜಿಲ್ಲೆಯ ಬಿಡದಿಯಲ್ಲಿ ತಡರಾತ್ರಿ ನಡೆದಿದೆ.

ಬಿಡದಿಯಲ್ಲಿರುವ ಮುತ್ತಪ್ಪ ರೈ ನಿವಾಸದ ಮುಂಭಾಗದ ಕಾಂಪೌಂಡ್ ಬಳಿ ರಾತ್ರಿ 12:50ರ ಸುಮಾರಿಗೆ 2 ಸುತ್ತಿನ ಗುಂಡಿನ ದಾಳಿ ನಡೆದಿದೆ.

ರಿಕ್ಕಿ ರೈ ತಮ್ಮ ಫಾರ್ಚೂನರ್ ಕಾರಿನಲ್ಲಿ ಡ್ರೈವರ್ ಮತ್ತು ಗನ್‌ಮ್ಯಾನ್ ಜೊತೆಗೆ ಬಿಡದಿಯಿಂದ ಬೆಂಗಳೂರಿಗೆ ತೆರಳುತ್ತಿದ್ದ ಸಂದರ್ಭದಲ್ಲಿ ಈ ದಾಳಿ ನಡೆದಿದೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com