Watch | ಪಹಲ್ಗಾಮ್ ದಾಳಿ; 28 ಪ್ರವಾಸಿಗರು ಸಾವು; ಸೈಫುಲ್ಲಾ ಕಸೂರಿ ಮಾಸ್ಟರ್ ಮೈಂಡ್; ಶಂಕಿತ ಉಗ್ರರ ಚಿತ್ರ ಬಿಡುಗಡೆ

ಮಿನಿ ಸ್ವಿಟ್ಜರ್ಲ್ಯಾಂಡ್ ಎಂದೇ ಹೆಸರಾಗಿರುವ ಜಮ್ಮು-ಕಾಶ್ಮೀರದ ಅನಂತ್ ನಾಗ್ ಜಿಲ್ಲೆಯ ಪಹಲ್ಗಾಮ್ ನಬೈಸರನ್ ಕಣಿವೆಯಲ್ಲಿ ಉಗ್ರರು ಅಟ್ಟಹಾಸ ಮೆರೆದಿದ್ದಾರೆ.

ಕಂಡ ಕಂಡಲ್ಲಿ ವಿಶೇಷವಾಗಿ ಪುರುಷರನ್ನೇ ಗುರಿಯಾಗಿಸಿಕೊಂಡು ಗುಂಡಿನ ದಾಳಿ ನಡೆಸಿದ್ದಾರೆ.

ಪರಿಣಾಮ ಕರ್ನಾಟಕ, ಒಡಿಶಾ ಸೇರಿದಂತೆ ವಿವಿಧ ಕಡೆಗಳಿಂದ ಪ್ರವಾಸಕ್ಕೆ ತೆರಳಿದ್ದ 28ಕ್ಕೂ ಹೆಚ್ಚು ಮಂದಿ ಬಲಿಯಾಗಿದ್ದಾರೆ. ಇವರಲ್ಲಿ ಇಬ್ಬರು ವಿದೇಶಿಗರು ಸೇರಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com