ಜಮ್ಮು ಕಾಶ್ಮೀರದ ಪಹಲ್ಗಾಮ್ ನಲ್ಲಿ ಉಗ್ರರ ದಾಳಿಗೆ ಸಾವನ್ನಪ್ಪಿದ ಕರ್ನಾಟಕದ ಇಬ್ಬರು ಜನರ ಅಂತ್ಯಕ್ರಿಯೆ ಗುರುವಾರ ನಡೆಯಿತು. ಮಂಜುನಾಥ ರಾವ್ ಅವರ ಅಂತ್ಯಕ್ರಿಯೆ ಶಿವಮೊಗ್ಗದಲ್ಲಿ ಮತ್ತು ಭರತ್ ಭೂಷಣ್ ಅವರ ಅಂತ್ಯಕ್ರಿಯೆ ಬೆಂಗಳೂರಿನಲ್ಲಿ ನಡೆಯಿತು. ವಿಡಿಯೋ ಇಲ್ಲಿದೆ ನೋಡಿ..Follow KannadaPrabha channel on WhatsApp KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ