ವಿಡಿಯೋ
ಪಾಕಿಸ್ತಾನದೊಂದಿಗಿನ ಸಿಂಧೂ ನದಿ ನೀರು ಒಪ್ಪಂದವನ್ನು ಭಾರತ ಸರ್ಕಾರ ಸ್ಥಗಿತಗೊಳಿಸುವ ನಿರ್ಧಾರ ತೆಗೆದುಕೊಂಡಿದೆ.
ಇದರಿಂದಾಗಿ ಜಮ್ಮು ಮತ್ತು ಕಾಶ್ಮೀರದ ರಿಯಾಸಿಯಲ್ಲಿರುವ ಸಲಾಲ್ ಅಣೆಕಟ್ಟು ಮುಚ್ಚಲಾಗಿದೆ.
27 ಜನರ ಜೀವವನ್ನು ಬಲಿ ಪಡೆದ ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಭಾರತ ಸರ್ಕಾರ ದಿಟ್ಟ ಕ್ರಮ ಕೈಗೊಂಡಿತು. ವಿಡಿಯೋ ಇಲ್ಲಿದೆ ನೋಡಿ.
Advertisement