ವಿಡಿಯೋ
Watch | ಗ್ರೇಟರ್ ಬೆಂಗಳೂರು ಮಸೂದೆಗೆ ರಾಜ್ಯಪಾಲರ ಒಪ್ಪಿಗೆ; ವಿನಯ್ ಕುಲಕರ್ಣಿ ನಿವಾಸದ ಮೇಲೆ ಇಡಿ ದಾಳಿ; ಬಿಜೆಪಿಯಿಂದ ಮುಸ್ಲಿಮರೆಲ್ಲಾ ಭಯೋತ್ಪಾದಕರು ಎಂದು ಬಿಂಬಿಸುವ ಕೆಲಸ- ಕಾಂಗ್ರೆಸ್ ವಕ್ತಾರ
ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ವ್ಯಾಪ್ತಿಯನ್ನು ವಿಸ್ತರಿಸುವುದು ಹಾಗೂ ಬೆಂಗಳೂರಿಗೆ ಸಂಬಂಧಿಸಿದಂತೆ ಗರಿಷ್ಠ ಏಳು ನಗರ ಪಾಲಿಕೆಗಳನ್ನು ಸ್ಥಾಪಿಸುವ ಉದ್ದೇಶವನ್ನು ಹೊಂದಿರುವ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ-2024 ಸೇರಿ ಹಲವು ಮಸೂದೆಗಳಿಗೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಒಪ್ಪಿಗೆ ನೀಡಿದ್ದಾರೆ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ