ವಿಡಿಯೋ
Watch | 'ಹಮ್ ಸಬ್ ಸಾಥ್ ಹೈ, ಆಕ್ಷನ್ ಲೋ': ಯಾವುದೇ ಕ್ರಮಕ್ಕೆ ಎಲ್ಲಾ ರಾಜಕೀಯ ಪಕ್ಷಗಳು ಬೆಂಬಲ!
ಪಹಲ್ಗಾಮ್ ಉಗ್ರ ದಾಳಿಯ ನಂತರ ಕೇಂದ್ರ ಸರ್ಕಾರ ಗುರುವಾರ ಕರೆದಿದ್ದ ಸರ್ವಪಕ್ಷ ಸಭೆಯಲ್ಲಿ, ಎಲ್ಲಾ ರಾಜಕೀಯ ಪಕ್ಷಗಳು ಪಕ್ಷ ಭೇದ ಮೀರಿ ಒಗ್ಗಟ್ಟು ಪ್ರದರ್ಶಿಸಿವೆ.
ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಕೇಂದ್ರ ಸರ್ಕಾರದೊಂದಿಗೆ ನಿಲ್ಲುವುದಾಗಿ ಎಲ್ಲಾ ರಾಜಕೀಯ ಪಕ್ಷಗಳು ಪ್ರತಿಜ್ಞೆ ಮಾಡಿವೆ.
"ಹಮ್ ಸಬ್ ಸಾಥ್ ಹೈ, ಆಕ್ಷನ್ ಲೋ"(ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ ಮತ್ತು ಕ್ರಮ ಕೈಗೊಳ್ಳಿ) ಎಂಬುದು ಸಭೆಯಲ್ಲಿ ವಿವಿಧ ಪಕ್ಷಗಳ ನಾಯಕರು ವ್ಯಕ್ತಪಡಿಸಿದ ಭಾವನೆಯಾಗಿದೆ. ವಿಡಿಯೋ ಇಲ್ಲಿದೆ ನೋಡಿ.
Follow KannadaPrabha channel on WhatsApp
KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ