ವಿಡಿಯೋ
ಬೆಳಗಾವಿ ಮತ್ತು ಮಹಾರಾಷ್ಟ್ರದ ನೆರೆಯ ಕಾಗಲ್ ತಾಲ್ಲೂಕಿನ ಕುರುಬ ಕುಟುಂಬದ ಯುವಕ ಯುಪಿಎಸ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ರ‍್ಯಾಂಕ್ ಪಡೆದು ಉತ್ತೀರ್ಣರಾಗಿದ್ದಾರೆ.
ಕುರಿ ಮೇಯಿಸುತ್ತಿದ್ದ ಬೆಳಗಾವಿಯ ನಾನಾವಾಡಿಯಲ್ಲಿ ವಾಸವಿರುವ ಮಹಾರಾಷ್ಟ್ರದ ಎಮಗೆ ಗ್ರಾಮದ ಬೀರಪ್ಪ ಸಿದ್ದಪ್ಪ ಡೋಣಿ ದೇಶಕ್ಕೆ 551 ನೇ ರ‍್ಯಾಂಕ್ ಗಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement