Watch | ಗುಜರಾತ್‌ನಲ್ಲಿ ಅಕ್ರಮ ವಲಸಿಗರ ಮೇಲೆ ಕ್ಷಿಪ್ರ ಕ್ರಮ

ಗುಜರಾತ್ ರಾಜ್ಯಾದ್ಯಂತ ನಕಲಿ ದಾಖಲೆಗಳೊಂದಿಗೆ ಭಾರತದಲ್ಲಿ ವಾಸಿಸುತ್ತಿದ್ದ ಬಾಂಗ್ಲಾದೇಶದ 550 ಕ್ಕೂ ಹೆಚ್ಚು ಅಕ್ರಮ ವಲಸಿಗರನ್ನು ಅಹಮದಾಬಾದ್ ಮತ್ತು ಸೂರತ್‌ನಲ್ಲಿ ಬಂಧಿಸಲಾಗಿದೆ.

ಪರಿಶೀಲನೆ ಮತ್ತು ವಿಚಾರಣೆ ಪೂರ್ಣಗೊಂಡ ನಂತರ ಗಡೀಪಾರು ಪ್ರಕ್ರಿಯೆಗಳು ನಡೆಯಲಿವೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com