ವಿಡಿಯೋ
ಕಾಶ್ಮೀರದ ಪಹಲ್ಗಾಮ್ ನಲ್ಲಿ ನಡೆದ ಭಯೋತ್ಪಾದಕ ದಾಳಿಯನ್ನು ಖಂಡಿಸಿ ಲಂಡನ್‌ನಲ್ಲಿರುವ ಭಾರತೀಯ ವಲಸಿಗರು ಪಾಕಿಸ್ತಾನ ಮಿಷನ್ ಎದುರು ಶುಕ್ರವಾರ ಪ್ರತಿಭಟನೆ ನಡೆಸಿದರು.
ಈ ವೇಳೆ ಲಂಡನ್‌ನಲ್ಲಿರುವ ಪಾಕಿಸ್ತಾನ ರಾಯಭಾರ ಕಚೇರಿಯಲ್ಲಿರುವ ಪಾಕ್ ಸೇನಾ ರಾಜತಾಂತ್ರಿಕ ರಕ್ಷಣಾ ಸಿಬ್ಬಂದಿಯೊಬ್ಬ ಭಾರತೀಯ ಪ್ರತಿಭಟನಾಕಾರರಿಗೆ ಸಾರ್ವಜನಿಕವಾಗಿ ಕತ್ತು ಸೀಳುವಂತೆ ಸನ್ನೆ ಮಾಡಿದ್ದಾರೆ. ವಿಡಿಯೋ ಇಲ್ಲಿದೆ ನೋಡಿ.
Advertisement